
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಕಸಕ್ಕೆ ಹಾಕಿದ್ದ ಬೆಂಕಿ ತಗುಲಿ ನಿಂತಿದ್ದ ಎರಡು ಕಾರುಗಳು ಹೊತ್ತಿ ಉರಿದ ಘಟನೆ ಹೆಚ್.ಎಸ್.ಆರ್. ಲೇಔಟ್ ನಲ್ಲಿ ನಡೆದಿದೆ.
ಕಸದ ರಾಶಿಗೆ ಹಾಕಿದ್ದ ಬೆಂಕಿಯ ಕಿಡಿ ಪಕ್ಕದಲ್ಲಿಯೇ ನಿಂತಿದ್ದ ಎರಡು ಕಾರುಗಳಿಗೆ ತಾಗಿದ್ದು, ಎರಡೂ ಕಾರುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
BIG NEWS: ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ; ಪಂಚರಾಜ್ಯಗಳ ಚುನಾವಣಾ ಫಲಿತಾಂಶ ರಾಜ್ಯದಲ್ಲಿಯೂ ಮರುಕಳಿಸುತ್ತೆ; ಸಿದ್ದರಾಮಯ್ಯಗೆ ಟಾಂಗ್ ನೀಡಿದ BSY
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.