alex Certify ಸಿಲಿಕಾನ್ ಸಿಟಿ ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಕಾನ್ ಸಿಟಿ ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಗಾಂಧಿ ನಗರದ ಸುಖಸಾಗರ್ ಹೋಟೆಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ.

ಹೋಟೆಲ್ ನ ಟೆರೇಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಹೋಟೆಲ್ ನ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...