alex Certify ಸೀರೆಯಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಬಹುಭಾಷಾ ನಟಿ ಪೂಜಾ ಹೆಗ್ಡೆ ಸೀರೆಯನ್ನುಟ್ಟು ಫೋಟೋಗೇ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ಪೂಜಾ ಹೆಗ್ಡೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ, ಈ ಫೋಟೋಗಳಿಗೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

60 ಮಿಲಿಯನ್ ವೀಕ್ಷಣೆ ಪಡೆದ ‘ಆಚಾರ್ಯ’ ಚಿತ್ರದ ‘ಲಾಹೆ ಲಾಹೆ’ ಲಿರಿಕಲ್ ಸಾಂಗ್

ನಟಿ ಪೂಜಾ ಹೆಗ್ಡೆ ಇತ್ತೀಚೆಗೆ ‘ರಾಧೆ ಶ್ಯಾಮ್’ ಹಾಗೂ ‘ಆಚಾರ್ಯ’ ಚಿತ್ರದಲ್ಲಿ ನಟಿಸಿದ್ದು, ತಮಿಳಿನ ದಳಪತಿ ವಿಜಯ್ ಜೊತೆ ‘ಬೀಸ್ಟ್’ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ. ತೆಲುಗು ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿದ್ದಾರೆ.

 

https://www.instagram.com/p/CQgfXJLBSrq/?utm_source=ig_web_copy_link

https://www.instagram.com/reel/CQi-YhpnBTt/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...