alex Certify ಸೀರೆಯಲ್ಲಿ ಮಿಂಚಿದ ನೋರಾ ಫತೇಹಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೀರೆಯಲ್ಲಿ ಮಿಂಚಿದ ನೋರಾ ಫತೇಹಿ

ಐಟಂ ಸಾಂಗ್ ಗಳಲ್ಲಿ ಮಿಂಚುತ್ತಿರುವ ಬಾಲಿವುಡ್ ನ ಬ್ಯೂಟಿಫುಲ್ ಬೆಡಗಿ ನೋರಾ ಫತೇಹಿ ಗುಲಾಬಿ ಬಣ್ಣದ  ಸೀರೆಯನ್ನುಟ್ಟು ಫೋಟೋಗೆ ಫೋಸ್ ನೀಡಿದ್ದಾರೆ. ಈ ಫೋಟೋಗಳನ್ನು ನೋರಾ ಫತೇಹಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆ ಹರಿದು ಬಂದಿದೆ. ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ ತಮ್ಮ ಪ್ರತಿಯೊಂದು ವಿಚಾರವನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.

ಎರಡನೇ ಹಂತದ ಶೂಟಿಂಗ್ ಪ್ರಾರಂಭಿಸಿದ ‘ಸಲಾರ್’ ಚಿತ್ರತಂಡ

‘ರೋರ್:ಟೈಗರ್ಸ್ ಆಫ್ ಸುಂದರ್ಬನ್ಸ್’ ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ ನೋರಾ ಫತೇಹಿ ನಂತರ ಸಿನಿಮಾ ಐಟಂ ಸಾಂಗ್ ಗಳಿಂದ ಜನಪ್ರಿಯತೆ ಪಡೆದರು ನೋರಾ ಫತೇಹಿ ಹೆಜ್ಜೆ ಹಾಕಿರುವ ಐಟಂ ಸಾಂಗ್ ಗಳು ಯುಟ್ಯೂಬ್ ನಲ್ಲಿ ದಾಖಲೆ ಸೃಷ್ಟಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...