alex Certify ಸೆಪ್ಟೆಂಬರ್ 1ರಂದು ಬಿಡುಗಡೆಯಾಗಲಿದೆ ‘ಭಜರಂಗಿ2’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 1ರಂದು ಬಿಡುಗಡೆಯಾಗಲಿದೆ ‘ಭಜರಂಗಿ2’ ಚಿತ್ರದ ಟ್ರೈಲರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಎ ಹರ್ಷ ನಿರ್ದೇಶನದ ಬಹುನಿರೀಕ್ಷಿತ ಭಜರಂಗಿ 2 ಚಿತ್ರ ಗಣಪತಿ ಹಬ್ಬಕ್ಕೆ ತೆರೆಮೇಲೆ ಬರುತ್ತಿದ್ದು ಇದೀಗ ‘ಭಜರಂಗಿ2’ ಸಿನಿಮಾದ ಟ್ರೈಲರ್ ಅನ್ನು ಸೆಪ್ಟೆಂಬರ್ 1 ಸಂಜೆ 6 ಗಂಟೆಗೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

ಜಯಣ್ಣ- ಭೋಗೇಂದ್ರ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ನಿರ್ದೇಶಕ ಎ.ಹರ್ಷ ಈ ಸಿನಿಮಾ ಮೂಲಕ ಮೂರನೇ ಬಾರಿಗೆ ಶಿವರಾಜ್ ಕುಮಾರ್ ಅವರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ ಈ ಚಿತ್ರದ ಎಲ್ಲಾ ಹಾಡುಗಳು ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದ್ದು ಈ ಸಿನಿಮಾ ಹೊರತುಪಡಿಸಿ ಶಿವರಾಜ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...