alex Certify ಸೆಪ್ಟೆಂಬರ್ 17ರಂದು ‘ಗಜರಾಮ’ ಚಿತ್ರದ ನಾಯಕನ ಲುಕ್ ರಿವೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 17ರಂದು ‘ಗಜರಾಮ’ ಚಿತ್ರದ ನಾಯಕನ ಲುಕ್ ರಿವೀಲ್

ಸುನಿಲ್ ಕುಮಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಗಜರಾಮ ಚಿತ್ರದ ನಾಯಕನ ಫಸ್ಟ್ ಲುಕ್ ಸೆಪ್ಟೆಂಬರ್ 17ರಂದು   ರಿವೀಲ್ ಮಾಡಲಿದ್ದಾರೆ. ಸೆಪ್ಟೆಂಬರ್ 17ರಂದು ಬೆಳಿಗ್ಗೆ 11ಗಂಟೆಗೆ ಫಸ್ಟ್ ಲುಕ್ ಪೋಸ್ಟರ್ ಅನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸಿನಿಪ್ರೇಕ್ಷಕರಲ್ಲಿ ಈಗಾಗಲೇ ಈ ಸಿನಿಮಾ ನಾಯಕ ಯಾರಿರಬಹುದು ಎಂಬ ಕುತೂಹಲ  ಮೂಡಿದೆ.

ಲೈಫ್ ಲೈನ್ ಸಿನಿಮಾಸ್ ಬ್ಯಾನರ್ ನಡಿ ನರಸಿಂಹ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು. ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಸಂಗೀತ ಸಂಯೋಜನೆ ನೀಡಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಥವಾ ರೋರಿಂಗ್ ಸ್ಟಾರ್ ಶ್ರೀಮುರಳಿ ಈ ಸಿನಿಮಾ ನಾಯಕರಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...