alex Certify ಸೆಪ್ಟೆಂಬರ್ 20ರಂದು ಬಿಡುಗಡೆಯಾಗಲಿದೆ ‘ಪೆಟ್ರೋಮ್ಯಾಕ್ಸ್’ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 20ರಂದು ಬಿಡುಗಡೆಯಾಗಲಿದೆ ‘ಪೆಟ್ರೋಮ್ಯಾಕ್ಸ್’ ಟ್ರೈಲರ್

ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿಜಯ್ ಪ್ರಸಾದ್ ನಿರ್ದೇಶನದ ಸತೀಶ್ ನೀನಾಸಂ ಹಾಗೂ ಹರಿಪ್ರಿಯಾ ಅಭಿನಯದ ‘ಪೆಟ್ರೊಮ್ಯಾಕ್ಸ್’ ಚಿತ್ರದ ಟ್ರೈಲರ್ ಅನ್ನು ಇದೇ ತಿಂಗಳು 20ರಂದು ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ನಟ ಸತೀಶ್ ನೀನಾಸಂ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಕೃಷಿಕರಿಗೆ ಖುಷಿ ಸುದ್ದಿ: ಖಾತೆಗೆ 4000 ಬರಬೇಕೆಂದ್ರೆ ಈಗಲೇ ಹೆಸರು ನೋಂದಾಯಿಸಿ

ಕಾರುಣ್ಯ ರಾಮ್ ಕೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸೆಪ್ಟೆಂಬರ್ 20 ಬೆಳಿಗ್ಗೆ 11 ಗಂಟೆಗೆ ಈ ಟ್ರೈಲರ್ ರಿಲೀಸ್ ಆಗಲಿದೆ. ಸ್ಟುಡಿಯೋ 10, ಸತೀಶ್ ನೀನಾಸಂ ಹಾಗೂ ಪೆಟ್ರೋಮ್ಯಾಕ್ಸ್ ಪಿಕ್ಚರ್ಸ್ ಬ್ಯಾನರ್ ನಿಂದ ಈ ಸಿನಿಮಾ ನಿರ್ಮಿಸಿದ್ದಾರೆ.

https://www.instagram.com/p/CTwyQlklvNr/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...