alex Certify ಸೆಪ್ಟೆಂಬರ್ 23ರಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ; ಕ್ವಾಡ್ ಶೃಂಗಸಭೆಯಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 23ರಿಂದ ಪ್ರಧಾನಿ ಮೋದಿ ಅಮೆರಿಕ ಪ್ರವಾಸ; ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಸೆಪ್ಟೆಂಬರ್ 23ರಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಕ್ವಾಡ್ ಭದ್ರತಾ ಸಂವಾದ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಧಾನಿ ಮೋದಿ ಯುಎಸ್ ಪ್ರವಾಸದ ಬಗ್ಗೆ ವಿದೇಶಾಂಗ ಸಚಿವಾಲಯ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಸೆ.23-25ರವರೆಗೆ ಮೂರು ದಿನಗಳ ಕಾಲ ಯುಎಸ್ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ.24ರಂದು ಅಮೆರಿಕ ಶ್ವೇತಭವನದಲ್ಲಿ ನಡೆಯಲಿರುವ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.

ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹಿಸಲು ಮುಂದಾದ ಪಾಲಿಕೆ ಮಾರ್ಷಲ್ ​ಗೆ ಥಳಿತ..!

ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಯೋಜಿಸಿರುವ ಈ ಕ್ವಾಡ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಯೋಶಿಹೈಡೆ ಸುಗಾ ಕೂಡ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...