alex Certify ಸೆಪ್ಟೆಂಬರ್ 26ಕ್ಕೆ ‘ಬನಾರಸ್’ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 26ಕ್ಕೆ ‘ಬನಾರಸ್’ ಟ್ರೈಲರ್

ಜೈದ್ ಖಾನ್ ಹಾಗೂ ಸೋನಲ್ ಮಂಥೆರೋ ಅಭಿನಯದ ಬನಾರಸ್ ಸಿನಿಮಾ ಟೈಟಲ್ ನಿಂದಲೇ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು ಈ ಚಿತ್ರದ ಟ್ರೈಲರ್ ಇದೇ ತಿಂಗಳ ಸೆಪ್ಟೆಂಬರ್ 26ರಂದು ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸೋಷಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದೆ.

ಜಯತೀರ್ಥ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ. ಎನ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಸುಜಯ್ ಶಾಸ್ತ್ರೀ, ಅಭಿಮನ್ಯು ಸಿಂಗ್, ಅಚ್ಯುತ್ ಕುಮಾರ್, ಫ್ಲೋರಾ ಸೈನಿ, ಹಾಗೂ ಡೈನಮಿಕ್ ಸ್ಟಾರ್ ದೇವರಾಜ್ ಸೇರಿದಂತೆ ಮೊದಲಾದ ಕಲಾವಿದರು  ತೆರೆ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...