alex Certify ಸೆಪ್ಟೆಂಬರ್ 30ರಂದು ತೆರೆಮೇಲೆ ಬರಲಿದೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 30ರಂದು ತೆರೆಮೇಲೆ ಬರಲಿದೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’

ರಿಷಬ್ ಶೆಟ್ಟಿ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ಕಾಂತಾರ ಚಿತ್ರ ಈಗಾಗಲೇ ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ರಿಲೀಸ್ ಗೆ ಸಿದ್ದವಾಗಿದೆ.

ಇದೇ ತಿಂಗಳು ಅಂದರೆ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಈ ಸಿನಿಮಾ ತೆರೆಮೇಲೆ ಬರಲಿದೆ. ಈ ಕುರಿತು ರಿಷಬ್ ಶೆಟ್ಟಿ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ರಿಷಬ್ ಶೆಟ್ಟಿ ಸೇರಿದಂತೆ ಕಿಶೋರ್, ಪ್ರಮೋದ್ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್ ಕುಮಾರ್ ಹಾಗೂ ದೀಪಕ್ ರಾಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...