alex Certify ಸೆಪ್ಟೆಂಬರ್ 4ರಂದು ‘ಶುಗರ್ ಲೆಸ್’ ಚಿತ್ರದ ಮತ್ತೊಂದು ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 4ರಂದು ‘ಶುಗರ್ ಲೆಸ್’ ಚಿತ್ರದ ಮತ್ತೊಂದು ಹಾಡು ರಿಲೀಸ್

ಶಶಿಧರ್ ಕೆ ಎಂ ನಿರ್ದೇಶಿಸಿ ನಿರ್ಮಾಣ ಮಾಡಿರುವ ‘ಶುಗರ್ ಲೆಸ್’ ಚಿತ್ರದ ಟೈಟಲ್ ಸಾಂಗ್ ವೊಂದನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿತ್ತು, ಇದೀಗ ‘ನಮ್ ತಾಯಾಣೆ ಲವ್ ಯು ಬಂಗಾರಿ’ ಎಂಬ ಎರಡನೇ ಹಾಡು ಸೆಪ್ಟೆಂಬರ್ 4ರಂದು ರಿಲೀಸ್ ಆಗಲಿದೆ. ಈ ಕುರಿತು ಪ್ರಿಯಾಂಕ ತಿಮ್ಮೇಶ್ ತಮ್ಮ ಇನ್ ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ನಾಯಕನಾಗಿ ನಟಿಸಿದ್ದು ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಇದೀಗ ಮತ್ತೊಂದು ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಸಂಜಿತ್ ಹೆಗ್ಡೆ ಈ ಹಾಡಿಗೆ ಧ್ವನಿಗೂಡಿಸಿದ್ದು ಅನೂಪ್ ಸಂಗೀತ ಸಂಯೋಜನೆ ನೀಡಿದ್ದಾರೆ, ಡಿ ಆರ್ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...