alex Certify ಸೆಪ್ಟೆಂಬರ್ 5ರಂದು ಗುರುಶಿಷ್ಯರು ಟ್ರೈಲರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 5ರಂದು ಗುರುಶಿಷ್ಯರು ಟ್ರೈಲರ್ ರಿಲೀಸ್

ಶರಣ್ ನಟನೆಯ ‘ಗುರುಶಿಷ್ಯರು’ ಚಿತ್ರದ ಲಿರಿಕಲ್ ಸಾಂಗ್ ವೊಂದನ್ನು ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿತ್ತು ಶಿಕ್ಷಕರ ಕುರಿತ ಈ ಹಾಡು ಈಗಾಗಲೇ ಭರ್ಜರಿ ವೀಕ್ಷಣೆ ಪಡೆದು ಮುನ್ನುಗ್ಗುತ್ತಲೇ ಇದೆ. ಇದೀಗ ಗುರುಶಿಷ್ಯರು ಚಿತ್ರತಂಡ ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಟ್ರೈಲರ್ ರಿಲೀಸ್ ಮಾಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಜಡೇಶ ಕೆ. ಹಂಪಿ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಶರಣ್ 13 ಹುಡುಗರ ಖೋ ಖೋ ಕೋಚ್ ಅಗಿ ಕಾಣಿಸಿಕೊಂಡಿದ್ದು, ನಿಶ್ವಿಕಾ ನಾಯ್ಡು ನಾಯಕಿಯಾಗಿ ಅಭಿನಯಿಸಿದ್ದಾರೆ. ಲಡ್ಡು ಸಿನಿಮಾಸ್ ಬ್ಯಾನರ್ ನಡಿ ಶರಣ್ ಕೃಷ್ಣ ಹಾಗೂ ತರುಣ್ ಸುಧೀರ್ ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...