alex Certify ಸೆಪ್ಟೆಂಬರ್ 9ರಂದು ಬಿಡುಗಡೆಯಾಗಲಿದೆ ‘777 ಚಾರ್ಲಿ’ ಚಿತ್ರದ ಮೊದಲ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 9ರಂದು ಬಿಡುಗಡೆಯಾಗಲಿದೆ ‘777 ಚಾರ್ಲಿ’ ಚಿತ್ರದ ಮೊದಲ ಹಾಡು

ಕಿರಣ್ ರಾಜ್ ನಿರ್ದೇಶನದ ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರದ ಮೊದಲ ವಿಡಿಯೋ ಹಾಡನ್ನು ಸೆಪ್ಟೆಂಬರ್ 9ರಂದು ಬಿಡುಗಡೆ ಮಾಡಲಿದ್ದಾರೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ, ಭಾಷೆಯಲ್ಲಿ ಈ ಹಾಡು ರಿಲೀಸ್ ಆಗಲಿದೆ. ಈ ಕುರಿತು ರಕ್ಷಿತ್ ಶೆಟ್ಟಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ಅಂಗದ ಫೋಟೋ ಶೇರ್ ಮಾಡಿದ 15 ವರ್ಷದ ಹುಡುಗಿ….!

ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿರುವ ‘777 ಚಾರ್ಲಿ’ ಚಿತ್ರವನ್ನು ಪರಂವಾ ಸ್ಟುಡಿಯೋಸ್ ಬ್ಯಾನರ್ ನಡಿ ರಕ್ಷಿತ್ ಶೆಟ್ಟಿ ಹಾಗೂ ಜಿ ಎಸ್ ಗುಪ್ತಾ ನಿರ್ಮಾಣ ಮಾಡುತ್ತಿದ್ದಾರೆ. ರಕ್ಷಿತ್ ಶೆಟ್ಟಿ ಸೇರಿದಂತೆ ಸಂಗೀತಾ ಶೃಂಗೇರಿ, ರಾಜ್ ಬಿ ಶೆಟ್ಟಿ, ಡ್ಯಾನಿಶ್ ಸೇಠ್, ಸೇರಿದಂತೆ ಮುಂತಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...