alex Certify ಸೇನಾ ನೇಮಕಾತಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನಾ ನೇಮಕಾತಿ ಪರೀಕ್ಷೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಸೇನಾ ನೇಮಕಾತಿ ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿ ಇಲ್ಲಿದೆ. ಕೊರೋನಾ ಮಹಾಮಾರಿ ಹಾಗೂ ಮುಂಗಾರು ಮಳೆ ಅಬ್ಬರದ ಕಾರಣಕ್ಕೆ ಈ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಕುರಿತು ಕೇಂದ್ರ ವಾರ್ತಾ ಇಲಾಖೆ (ರಕ್ಷಣಾ ವಿಭಾಗ) ಪ್ರಕಟಣೆ ಹೊರಡಿಸಿದ್ದು, ಜುಲೈ 25 ರಂದು ನಡೆಯಬೇಕಿದ್ದ ಸೇನಾ ನೇಮಕಾತಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.

ಪರೀಕ್ಷೆ ನಡೆಸುವ ಮುಂದಿನ ದಿನಾಂಕವನ್ನು ನಂತರ ತಿಳಿಸುವುದಾಗಿ ಪ್ರಕಟಣೆಯಲ್ಲಿ ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...