alex Certify ಮಧುಮೇಹಿಗಳಿಗೆ ಬೆಸ್ಟ್‌ ಈ ಜ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧುಮೇಹಿಗಳಿಗೆ ಬೆಸ್ಟ್‌ ಈ ಜ್ಯೂಸ್

ಸೋರೆಕಾಯಿ ದೇಹದ ಆರೋಗ್ಯ ಹೆಚ್ಚಿಸುವುದಷ್ಟೆ ಅಲ್ಲ, ತೂಕ ಕಡಿಮೆ ಮಾಡುವುದರಲ್ಲಿ ತುಂಬಾ ಪರಿಣಾಮಕಾರಿಯಾದ ತರಕಾರಿ.

* ಸೋರೆಕಾಯಿಯಲ್ಲಿ ನಾರಿನಂಶ ಅಧಿಕವಿರುವುದರಿಂದ ಹೊಟ್ಟೆ ತುಂಬುವುದು ಮತ್ತು ಜೀರ್ಣಕ್ರಿಯೆಗೆ ಸಹಾಯಕವಾಗಿದೆ.

* ಕುರುಕಲು ತಿಂಡಿ ತಿನ್ನುವ ಬದಲು ಒಂದು ಲೋಟ ಸೋರೆಕಾಯಿ ಜ್ಯೂಸ್ ಮತ್ತು ಸ್ವಲ್ಪ ಹಣ್ಣುಗಳನ್ನು ತಿನ್ನುವುದು ಒಳ್ಳೆಯದು.

* ಸೋರೆಕಾಯಿಯನ್ನು ಬೇಯಿಸಿ ಜ್ಯೂಸ್ ಮಾಡಿ ಕುಡಿದರೆ ದೇಹ ತಂಪಾಗುವುದು.

* ಉರಿ ಮೂತ್ರ ಸಮಸ್ಯೆ ಇರುವವರು ಸೋರೆಕಾಯಿ ಜ್ಯೂಸ್ ಗೆ ಸ್ವಲ್ಪ ನಿಂಬೆರಸ ಸೇರಿಸಿ ದಿನಕ್ಕೆ ಒಂದು ಬಾರಿ ಕುಡಿದರೆ ತುಂಬಾ ಒಳ್ಳೆಯದು.

* ಡಯಾರಿಯಾ ಉಂಟಾಗಿದ್ದರೆ ಅಥವಾ ಅಧಿಕ ಕರಿದ ಪದಾರ್ಥಗಳನ್ನು ತಿಂದಾಗ ಸೋರೆಕಾಯಿ ಜ್ಯೂಸ್ ಗೆ ಸ್ವಲ್ಪ ಉಪ್ಪು ಹಾಕಿ ಕುಡಿದರೆ ಒಳ್ಳೆಯದು.

* ಮಧುಮೇಹಿಗಳು ಈ ಜ್ಯೂಸ್ ಕುಡಿಯುವುದು ಒಳ್ಳೆಯದು.

* ಬೇಸಿಗೆಯಲ್ಲಿ ವಿಪರೀತ ಬೆವರು ಬರುವವರು ಈ ಜ್ಯೂಸ್ ಕುಡಿದರೆ ಒಳ್ಳೆಯದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...