alex Certify ಸ್ಟಾರ್ ಸುವರ್ಣದಲ್ಲಿಂದು ‘ಕಾಂತಾರ’ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಟಾರ್ ಸುವರ್ಣದಲ್ಲಿಂದು ‘ಕಾಂತಾರ’ ಪ್ರದರ್ಶನ

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ‘ಕಾಂತಾರ’ ಚಲನಚಿತ್ರ ಇಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ಚಾನೆಲ್ ನಲ್ಲಿ ಪ್ರಸಾರವಾಗಲಿದೆ.

ವಿಶ್ವದಾದ್ಯಂತ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಸಾಧಿಸಿರುವ ಈ ಚಿತ್ರವನ್ನು ಪ್ರೇಕ್ಷಕರು ಈಗ ಕಿರುತೆರೆಯಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ.

ಈ ಚಿತ್ರ ಈಗಾಗಲೇ ಅಮೆಜಾನ್ ಪ್ರೈಮ್ ನಲ್ಲಿ ಲಭ್ಯವಿದ್ದು, ಆದರೆ ಓಟಿಟಿ ಚಂದಾದಾರಿಕೆ ಹೊಂದಿದವರು ಮಾತ್ರ ಇದನ್ನು ವೀಕ್ಷಿಸಬಹುದಾಗಿತ್ತು. ಇದೀಗ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವುದರಿಂದ ಎಲ್ಲರಿಗೂ ಇದು ಲಭ್ಯವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...