alex Certify ‘ಸ್ವಚ್ಛ ಭಾರತ್’ ಯೋಜನೆಯಡಿ ಶೌಚಾಲಯ ನಿರ್ಮಿಸುವ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸ್ವಚ್ಛ ಭಾರತ್’ ಯೋಜನೆಯಡಿ ಶೌಚಾಲಯ ನಿರ್ಮಿಸುವ ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಗುಡ್ ನ್ಯೂಸ್

ಸ್ವಚ್ಛ ಭಾರತ್ ಯೋಜನೆಯಡಿ ಶೌಚಾಲಯ ನಿರ್ಮಿಸಿಕೊಳ್ಳುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಈ ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡದ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕಾಗಿ ನೀಡುವ ಸಹಾಯ ಧನವನ್ನು 20 ಸಾವಿರಕ್ಕೆ ಏರಿಕೆ ಮಾಡಲಾಗಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.

BIG NEWS: ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜ್; ಈ ವರ್ಷದಿಂದಲೇ ಆರಂಭ

ಬಯಲು ಶೌಚ ಮುಕ್ತವನ್ನಾಗಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...