alex Certify ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಹಬ್ಬದ ಸಂದರ್ಭದಲ್ಲಿ ಹೊಸ ವಸ್ತುಗಳನ್ನು ತರಲು ಜನ ಬಯಸುತ್ತಾರೆ. ಹೀಗಾಗಿ ಈ ವೇಳೆ ರಿಯಾಯಿತಿಗಳ ದೊಡ್ಡ ಕೊಡುಗೆಯೇ ಇರುತ್ತದೆ. ಜೊತೆಗೆ ಆಭರಣಗಳನ್ನು ಖರೀದಿಸಲು ಸಹ ಹೆಣ್ಣು ಮಕ್ಕಳು ಮುಂದಾಗುತ್ತಾರೆ ಅಂತವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.

ಹೌದು, ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು ಹತ್ತು ಗ್ರಾಂ ಚಿನ್ನದ ಬೆಲೆ ಈಗ 435 ರೂಪಾಯಿ ಕಡಿಮೆಯಾಗುವ ಮೂಲಕ 49,282 ರೂಪಾಯಿ ತಲುಪಿದೆ. ಹಾಗೆಯೇ ಕೆಜಿ ಬೆಳ್ಳಿ ಬೆಲೆಯಲ್ಲಿ 1600 ರೂಪಾಯಿ ಇಳಿಕೆಯಾಗುವ ಮೂಲಕ 54,765 ರೂಪಾಯಿ ತಲುಪಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಈ ಬೆಲೆ ಏರಿಳಿತಗಳು ಆಗುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಮತ್ತೆ ಏರಿಕೆ ಅಥವಾ ಇಳಿಕೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...