alex Certify ಹರ್ಷ ಕೊಲೆಗೆ ಪ್ರತೀಕಾರ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹರ್ಷ ಕೊಲೆಗೆ ಪ್ರತೀಕಾರ: ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಶಿವಮೊಗ್ಗದಲ್ಲಿ ಕೋಮುಗಲಭೆಗೆ ತುತ್ತಾಗಿ ಮೃತಪಟ್ಟ ಹರ್ಷ ಕೊಲೆಗೆ ಪ್ರತಿಕಾರವಾಗಿ ಮುಸ್ಲಿಂ ಯುವಕನೊಬ್ಬನ ಕೊಲೆಗೆ ಸಂಚು ರೂಪಿಸಿ ಮತ್ತೊಮ್ಮೆ ಕೋಮುಗಲಭೆಗೆ ಯತ್ನಿಸಲಾಗಿತ್ತು.

ಹರ್ಷ ಮೃತಪಟ್ಟ ವೇಳೆ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಲಾಗಿತ್ತು. ಜೆಟ್ಲಿ ಎಂಬುವವನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ಜೆಟ್ಲಿ ಎಂಬುವವನು ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿರುವುದಾಗಿ ತಿಳಿಸಿದ್ದಾನೆ.

ಶಿವಮೊಗ್ಗ ಪೊಲೀಸರು ಪ್ರಕರಣವನ್ನು ಬೇಧಿಸಿದ್ದು 13 ಜನರ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...