alex Certify ಹಸುಗಳ ಮೈ ಸವರಿ ಮೇವು ತಿನ್ನಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಸುಗಳ ಮೈ ಸವರಿ ಮೇವು ತಿನ್ನಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೊರತಾಗಿಯೂ ಹಂಗಾಮಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಂದಿನಂತೆಯೇ ತಮ್ಮ ದಿನಚರಿ ಮುಂದುವರೆಸಿದ್ದಾರೆ. ಇಂದು ಕೂಡ ಯಡಿಯೂರಪ್ಪ ‘ಕಾವೇರಿ’ ನಿವಾಸದಲ್ಲಿ ಹಸುಗಳಿಗೆ ಮೇವು ತಿನ್ನಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮನುಕುಲವೇ ತಲೆತಗ್ಗಿಸುವಂತಿದೆ ಈ ಪೈಶಾಚಿಕ ಕೃತ್ಯ

ಎಂದಿನಂತೆ ಮುಂಜಾನೆಯ ವಾಕಿಂಗ್ ಬಳಿಕ ಬಿ.ಎಸ್. ಯಡಿಯೂರಪ್ಪ ಇಂದು ಕೂಡ ಹಸುಗಳಿಗೆ ಮೈ ಸವರಿ, ಮೇವು ತಿನ್ನಿಸಿದ್ದಾರೆ. ಬಳಿಕ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ರೇಣುಕಾಚಾರ್ಯ ಸೇರಿದಂತೆ ಹಲವರನ್ನು ಭೇಟಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...