alex Certify ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ; ಆತಂಕದಲ್ಲಿ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ; ಆತಂಕದಲ್ಲಿ ಜನ

ಹಾಡಹಗಲೇ ರಸ್ತೆಯಲ್ಲಿ ಹುಲಿ ಸಂಚಾರ ನಡೆಸಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೊಡಗು ಜಿಲ್ಲೆ ಪೊನ್ನಂಪೇಟೆ ಕಾನೂರು ಸಮೀಪದ ಬ್ರಹ್ಮಗಿರಿಯಲ್ಲಿ ಶನಿವಾರ ಮಧ್ಯಾಹ್ನ ಈ ಹುಲಿ ಕಾಣಿಸಿಕೊಂಡಿದ್ದು, ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ನಲ್ಲಿ ಇದರ ದೃಶ್ಯ ಸೆರೆ ಹಿಡಿದಿದ್ದಾರೆ.

ಇತ್ತೀಚೆಗಷ್ಟೇ ಕಿರಗೂರು ಸಮೀಪ ಹುಲಿಯೊಂದು ಕಾಣಿಸಿಕೊಂಡಿದ್ದು, ಇದೀಗ ಕಾನೂರು ಬಳಿ ಮತ್ತೊಂದು ಹುಲಿ ಕಂಡು ಬಂದಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...