alex Certify ಹಾಸನ ಟಿಕೆಟ್ ಗೊಂದಲದ ನಡುವೆಯೇ ಇಂದಿನಿಂದ ಭವಾನಿ ರೇವಣ್ಣ ಚುನಾವಣಾ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನ ಟಿಕೆಟ್ ಗೊಂದಲದ ನಡುವೆಯೇ ಇಂದಿನಿಂದ ಭವಾನಿ ರೇವಣ್ಣ ಚುನಾವಣಾ ಪ್ರಚಾರ

ಹಾಸನ: ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ ಮುಂದುವರೆದಿರುವ ನಡುವೆಯೇ ಇಂದು ಭವಾನಿ ರೇವಣ್ಣ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಹಾಸನದಲ್ಲಿ ಜೆಡಿಎಸ್ ಟಿಕೆಟ್ ಫೈನಲ್ ಸಾಕಷ್ಟು ಗೊಂದಲದಲ್ಲಿದೆ. ಆದರೂ ಇಂದಿನಿಂದ ಮೂರು ದಿನಗಳ ಕಾಲ ಭವಾನಿ ರೇವಣ್ಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ.

ಹಾಸನದ ಗ್ರಾಮಾಂತರ ಭಾಗದಲ್ಲಿ ಚುನಾವಣಾ ಪ್ರಚಾರದಲ್ಲಿ ಭವಾನಿ ರೇವಣ್ಣ ತೊಡಗಿಸಿಕೊಳ್ಳಲಿದ್ದಾರೆ. ಅಲ್ಲದೇ ಮಧ್ಯಾಹ್ನ ಹೆಚ್.ಡಿ.ರೇವಣ್ಣ ಸುದ್ದಿಗೋಷ್ಠಿ ನಡೆಸಲಿದ್ದು, ಹಾಸನದ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...