alex Certify ಹಾಸ್ಟೆಲ್ ಕಿಟಕಿ ರಾಡ್ ಮುರಿದು ಕಾಲೇಜು ವಿದ್ಯಾರ್ಥಿನಿಯರು ಪರಾರಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ಕಿಟಕಿ ರಾಡ್ ಮುರಿದು ಕಾಲೇಜು ವಿದ್ಯಾರ್ಥಿನಿಯರು ಪರಾರಿ…!

ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ಕಾಲೇಜ್ ಹಾಸ್ಟೆಲ್ ನ ಕಿಟಕಿ ರಾಡ್ ಮರಿದು ರಾತ್ರೋರಾತ್ರಿ ಪರಾರಿಯಾಗಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯರ ಪೈಕಿ ಇಬ್ಬರು ಬೆಂಗಳೂರಿನ ನಿವಾಸಿಗಳಾಗಿದ್ದರೆ ಮತ್ತೊಬ್ಬಾಕೆ ಚಿಕ್ಕಮಗಳೂರಿನವಳು ಎಂದು ಹೇಳಲಾಗಿದೆ. ವಿದ್ಯಾರ್ಥಿನಿಯರು ಪರಾರಿಯಾಗುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಇವರುಗಳು ಲಗೇಜ್ ಸಮೇತ ಹೊರಬಂದಿದ್ದು, ಬೆಳಗ್ಗೆ ಕಾಣದ ಹಿನ್ನೆಲೆಯಲ್ಲಿ ಸಹಪಾಠಿಗಳು ಹಾಸ್ಟೆಲ್ ವಾರ್ಡನ್ ಗೆ ವಿಷಯ ತಿಳಿಸಿದ ವೇಳೆ ಪರಾರಿಯಾಗಿರುವುದು ತಿಳಿದು ಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...