alex Certify ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ; ಡಿಕೆಶಿ ಗುಡುಗು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ; ಡಿಕೆಶಿ ಗುಡುಗು

ಕಾಂಗ್ರೆಸ್ ಹಿಂದುತ್ವ ಒಪ್ಪಿಕೊಳ್ಳಲಿ ಎಂಬ ಬಿಜೆಪಿಯ ನಾಯಕರ ಹೇಳಿಕೆಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ ಎಂದು ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೆಸರು ಶಿವನ ಮಗ ಕುಮಾರ, ವಿರೋಧ ಪಕ್ಷದ ನಾಯಕರಿಗೆ ಸಿದ್ದರಾಮಯ್ಯ ಎಂಬ ಹೆಸರಿದೆ. ನಾವೇನು ಕಲ್ಲು ಅಥವಾ ಮಣ್ಣು ಎಂದು ಹೆಸರಿಟ್ಟುಕೊಂಡಿದ್ದೇವಾ ಎಂದು ಪ್ರಶ್ನಿಸಿದರು.

25 ವರ್ಷಗಳ ಹಿಂದೆ ಯುಗಾದಿ ಹಬ್ಬದ ದಿನ ನಾವುಗಳು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಮನೆಗೆ ಹೋಗಿದ್ದೆವು. ಆ ಸಂದರ್ಭದಲ್ಲಿ ಅವರು ತಮ್ಮ ಮನೆಯಲ್ಲಿ ಹಬ್ಬ ಆಚರಣೆ ಮಾಡುತ್ತಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...