alex Certify ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಗೋಡ್ಸೆ ಭಾವಚಿತ್ರ ಪ್ರದರ್ಶನ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾ ಯಾತ್ರೆಯಲ್ಲಿ ಗೋಡ್ಸೆ ಭಾವಚಿತ್ರ ಪ್ರದರ್ಶನ…!

ಹಿಂದೂ ಮಹಾಸಭಾ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ ವೇಳೆ ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದ್ದ ನಾಥುರಾಮ್ ಗೋಡ್ಸೆ ಭಾವಚಿತ್ರವನ್ನು ಪ್ರದರ್ಶಿಸಲಾಗಿತ್ತು. ಇದೀಗ ದಾವಣಗೆರೆಯಲ್ಲೂ ಇಂತಹುದೇ ಘಟನೆ ನಡೆದಿದೆ.

ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ಟ್ರಸ್ಟ್ ನಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ ಶೋಭಾ ಯಾತ್ರೆ ಶನಿವಾರ ನಡೆದಿದ್ದು, ಈ ವೇಳೆ ಕೆಲವರು ನಾಥುರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶಿಸಿ ಸಂಭ್ರಮಿಸಿದ್ದಾರೆ.

ಗಣಪತಿ ವಿಸರ್ಜನಾ ಶೋಭಾ ಯಾತ್ರೆಯ ವೇಳೆ ಸಿದ್ದಗಂಗಾ ಶ್ರೀ, ಛತ್ರಪತಿ ಶಿವಾಜಿ, ವೀರ ಸಾವರ್ಕರ್, ಪುನೀತ್ ರಾಜಕುಮಾರ್, ದರ್ಶನ್ ಚಿತ್ರಗಳಿರುವ ಬೃಹತ್ ಬಾವುಟಗಳು ಹಾಗೂ ‘ಕಿಚ್ಚ ಸಾಮ್ರಾಜ್ಯ’ಎಂದು ಬರೆದ ಬಾವುಟದ ಜೊತೆಗೆ ಕನ್ನಡ ಧ್ವಜ, ಭಗವದ್ವಜ ಎಲ್ಲೆಡೆ ಕಂಡು ಬಂದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...