alex Certify ಹಿರಿಯ ಕವಿ ನಾಡೋಜ ಚನ್ನವೀರ ಕಣವಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ಕವಿ ನಾಡೋಜ ಚನ್ನವೀರ ಕಣವಿಗೆ ಕೊರೊನಾ ಸೋಂಕು

ಧಾರವಾಡ: ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

93 ವರ್ಷದ ಹಿರಿಯ ಕವಿ ಚನ್ನವೀರ ಕಣವಿ, ಅನಾರೋಗ್ಯ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು, ಈ ವೇಳೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...