ನವದೆಹಲಿ: ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ ಚಂದನ್ ಮಿತ್ರಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಚಂದನ್ ಮಿತ್ರಾ, ತಡರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಪುತ್ರ ಕುಶನ್ ಮಿತ್ರಾ ತಿಳಿಸಿದ್ದಾರೆ.
ಕೊಲೆ ಮಾಡಿ, ಮೃತ ದೇಹವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿದ ಕ್ರೂರಿಗಳು
ಮೂಲತಃ ಪಶ್ಚಿಮ ಬಂಗಾಳದವರಾದ ಮಿತ್ರಾ, 2010ರಲ್ಲಿ ಬಿಜೆಪಿಯಿಂದ ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 2018ರಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದರು.