alex Certify ಹುಕ್ಕಾ ಬಾರ್ ಮೇಲೆ ಸಿಸಿಬಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಕ್ಕಾ ಬಾರ್ ಮೇಲೆ ಸಿಸಿಬಿ ದಾಳಿ

Bengaluru: ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಬೃಹತ್ ಕಾರ್ಯಾಚರಣೆ

ಬೆಂಗಳೂರು: ಅಪ್ರಾಪ್ತರಿಂದ ಮಾದಕ ವಸ್ತು ಸೇವನೆ ಎಂಬ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಬ್ಲೋ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಹುಕ್ಕಾ ಬಾರ್ ನ ಮೇಲೆ ದಾಳಿ ನಡೆಸಿ, ಹುಕ್ಕಾ ಬಾರ್ ನ ಪರಿಕರಗಳು, 80ಕ್ಕೂ ಹೆಚ್ಚು ಹುಕ್ಕಾ ಫ್ಲೇವರ್ ಹಾಗೂ 6,050 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಬ್ಲೋ ಹುಕ್ಕಾ ಬಾರ್ ಮಾಲೀಕರು ಹಾಗೂ ಮ್ಯಾನೇಜರ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...