alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಲೂಸ್ ಮಾದ ಯೋಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಲೂಸ್ ಮಾದ ಯೋಗಿ

ಲೂಸ್ ಮಾದ ಯೋಗಿ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಯೋಗಿ 2007ರಲ್ಲಿ ದುನಿಯಾ ವಿಜಯ್ ನಟನೆಯ ‘ದುನಿಯಾ’ ಚಿತ್ರದಲ್ಲಿ ಲೂಸ್ ಮಾದ ಎಂಬ ಪಾತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಈ ಸಿನಿಮಾ ಮೂಲಕ ಲೂಸ್ ಮಾದ ಯೋಗಿ ಎಂದೇ ಹೆಸರು ಗಳಿಸಿದರು. 2008ರಲ್ಲಿ ‘ನಂದ ಲವ್ಸ್ ನಂದಿತಾ’ ಚಿತ್ರದಲ್ಲಿ ನಾಯಕನಾಗಿ ನಟಿಸಿದರು.

ಸೋಶಿಯಲ್​ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ ವಿರುಷ್ಕಾ ದಂಪತಿಯ ಹಳೆ ಫೋಟೋ..!

ಯೋಗಿ ಹುಟ್ಟುಹಬ್ಬದ ಪ್ರಯುಕ್ತ ಇಂದು ಅವರ ನಟನೆಯ ‘ಲಂಕೆ’ ಚಿತ್ರದ ಮೋಷನ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...