alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಹಿರಿಯ ನಟಿ ಗೀತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಹಿರಿಯ ನಟಿ ಗೀತಾ

ಹಿರಿಯ ನಟಿ ಗೀತಾ ಇಂದು ತಮ್ಮ 59ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಗೀತಾ 1978ರಲ್ಲಿ ತಮಿಳಿನ ‘ಭೈರವಿ’ ಎಂಬ ಚಿತ್ರದಲ್ಲಿ ರಜನಿಕಾಂತ್ ಸಹೋದರಿಯ ಪಾತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.

ಸಿ.ವಿ. ರಾಜೇಂದ್ರನ್ ನಿರ್ದೇಶನದ ಘರ್ಜನೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಕನ್ನಡದ ಸ್ಟಾರ್ ನಟರಾದ ಡಾ. ರಾಜ್ ಕುಮಾರ್, ಶಂಕರ್ ನಾಗ್ ಹಾಗೂ ಅಂಬರೀಶ್ ಅವರೊಂದಿಗೆ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ ಸೇರಿದಂತೆ ತಮಿಳು ತೆಲುಗು ಹಿಂದಿ ಮಲೆಯಾಳಂ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಕನ್ನಡಿಗರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ, ಬ್ಯಾಂಕಿಂಗ್ ಹುದ್ದೆ ನೇಮಕಾತಿಗೆ ತಡೆ

ಗೀತಾ, ನಂತರ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದರು ಗೀತಾ ಸುಮಾರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ ಇತ್ತೀಚೆಗೆ ಸಿನಿಮಾರಂಗದಿಂದ ದೂರ ಉಳಿದಿದ್ದಾರೆ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರು ಗೀತಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...