alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಡೈಲಾಗ್ ಕಿಂಗ್ ಸಾಯಿಕುಮಾರ್

ಹಿರಿಯ ನಟ ಡೈಲಾಗ್ ಕಿಂಗ್ ಸಾಯಿಕುಮಾರ್ ಇಂದು ತಮ್ಮ 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಯಿಕುಮಾರ್ 1992ರಲ್ಲಿ ತೆರೆಕಂಡ ‘ಪ್ರೇಮ ಸಂಗಮ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಸಾಯಿಕುಮಾರ್ ಕನ್ನಡ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

‘ಆರ್ ಆರ್ ಆರ್’ ಚಿತ್ರ ತಂಡದಿಂದ ಶುಭ ಸುದ್ದಿ

ಸಾಯಿಕುಮಾರ್ ಸಾಕಷ್ಟು ಸಿನಿಮಾಗಳಲ್ಲಿ ಡಬ್ಬಿಂಗ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದಾರೆ. 2015ರಲ್ಲಿ ‘ರಂಗಿತರಂಗ’ ಚಿತ್ರದ ಮೂಲಕ ಬೆಸ್ಟ್ ಸಪೋರ್ಟಿಂಗ್ ಆ್ಯಕ್ಟರ್ ಎಂಬ ಫಿಲ್ಮ್‌ಫೇರ್ ಪ್ರಶಸ್ತಿಯನ್ನು ಪಡೆದರು. ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ಯುವರತ್ನ’ ಚಿತ್ರದಲ್ಲಿ ಅಭಿನಯಿಸಿದ್ದರು. ಇಂದು ಸಾಮಾಜಿಕ ಜಾಲತಾಣದಲ್ಲಿ ಕನ್ನಡ, ತೆಲುಗು ಹಾಗೂ ತಮಿಳು ಚಿತ್ರರಂಗದ ಸಾಕಷ್ಟು ಕಲಾವಿದರು ಸಾಯಿಕುಮಾರ್ ಗೆ ವಿಶ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...