alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಯೇಶಾ ಸೈಗಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಯೇಶಾ ಸೈಗಲ್

ನಟಿ ಸಯೇಶಾ ಸೈಗಲ್ ಇಂದು ತಮ್ಮ 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಯೇಶಾ 2015ರಲ್ಲಿ ‘ಅಖಿಲ್’ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.

ನಂತರ ಅಜಯ್ ದೇವಗನ್ ನಟನೆಯ ‘ಶಿವಾಯ್’ ಸಿನಿಮಾದಲ್ಲಿ ಅಭಿನಯಿಸಿದರು ನಟಿ ಸಯೇಶಾ ತಮಿಳು ಚಿತ್ರರಂಗದಲ್ಲೇ ಸಾಕಷ್ಟು ಸಕ್ರಿಯರಾಗಿದ್ದಾರೆ.

ನಟಿ ಸಯೇಶಾ ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ಯುವರತ್ನ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರು ಹಾಗೂ ಅವರ ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...