alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧನ್ವೀರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಧನ್ವೀರ್

ಸ್ಯಾಂಡಲ್ ವುಡ್ ನಟ ಧನ್ವೀರ್ ಗೌಡ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಅಭಿಮಾನಿಯಾಗಿರುವ ಇವರು ಸಿಂಪಲ್ ಸುನಿ ನಿರ್ದೇಶನದ ‘ಬಜಾರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.

2019ರಲ್ಲಿ ತೆರೆಕಂಡ ಈ ಸಿನಿಮಾದಲ್ಲಿ ಧನ್ವೀರ್ ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ ಅಭಿನಯಿಸಿದ್ದರು ಧನ್ವೀರ್ ಅವರ ಡೈಲಾಗ್ ಗೆ ಸಿನಿ ಪ್ರೇಕ್ಷಕರು ಫಿದಾ ಆಗಿದ್ದರು ಮೊದಲ ಸಿನಿಮಾದಿಂದಲೇ ಅಪಾರ ಅಭಿಮಾನಿಗಳನ್ನು ಗಳಿಸಿದರು.

ಬಳಕೆದಾರರ ಖಾಸಗಿ ಮಾಹಿತಿಗೆ ʼವಾಟ್ಸಾಪ್ʼ ಕನ್ನ.​..! ಹೊಸ ವರದಿಯಲ್ಲಿ ʼಸ್ಫೋಟಕʼ ಮಾಹಿತಿ‌ ಬಹಿರಂಗ

ನಟ ಧನ್ವೀರ್ ಇತ್ತೀಚೆಗೆ ಹರಿ ಸಂತೋಷ್ ನಿರ್ದೇಶನದ ‘ಬೈ2 ಲವ್’ ಹಾಗೂ ‘ಬಂಪರ್’ ಎಂಬ ಎರಡು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಧನ್ವೀರ್ ಹುಟ್ಟುಹಬ್ಬದ ಪ್ರಯುಕ್ತ ಈ ಎರಡು ಸಿನಿಮಾಗಳ ಪೋಸ್ಟರ್ ಅಥವಾ ಟೀಸರ್ ಬಿಡುಗಡೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...