alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಜೋಸ್‌‌ ಬಟ್ಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಜೋಸ್‌‌ ಬಟ್ಲರ್

ಇಂಗ್ಲೆಂಡ್ ಕ್ರಿಕೆಟ್ ತಂಡದ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಜೋಸ್ ಬಟ್ಲರ್ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜೋಸ್ ಬಟ್ಲರ್ 2011 ಆಗಸ್ಟ್ 31ರಂದು ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ ಟ್ವೆಂಟಿ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.

ತಮ್ಮ ಸ್ಪೋಟಕ ಬ್ಯಾಟಿಂಗ್ ನಿಂದಲೇ ಹೆಸರುವಾಸಿಯಾಗಿದ್ದಾರೆ.

ಅಂಡರ್ ​ವೇರ್​ ಜೇಬಿನಲ್ಲಿತ್ತು ಲಕ್ಷಾಂತರ ರೂ. ಮೌಲ್ಯದ ಚಿನ್ನ

ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್ ನಲ್ಲಿ 148 ಪಂದ್ಯಗಳನ್ನಾಡಿರುವ ಇವರು 3872ರನ್ ಗಳಿಸಿದ್ದಾರೆ. 20 ಶತಕ ಹಾಗೂ 9 ಅರ್ಧಶತಕ ಬಾರಿಸಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಕ್ರಿಕೆಟಿಗರು ಜೋಸ್ ಬಟ್ಲರ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ, ರಾಜಸ್ಥಾನ್ ರಾಯಲ್ಸ್ ಕೂಡ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ವಿಶ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...