alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ

ನಟಿ ಅಮೂಲ್ಯ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಅಮೂಲ್ಯ 2002ರಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ‘ಪರ್ವ’ ಚಿತ್ರದಲ್ಲಿ ಬಾಲಕಲಾವಿದೆಯಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು ನಂತರ ಚಂದು, ಮಂಡ್ಯ, ಲಾಲಿಹಾಡು ಸೇರಿದಂತೆ ಮುಂತಾದ ಸಿನಿಮಾಗಳಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡರು.

ಜಿಯೋ ಬಳಕೆದಾರರಿಗೆ ಸಿಹಿ ಸುದ್ದಿ: 75 ರೂ.ನ ಹೊಸ ಪ್ರೀಪೇಯ್ಡ್‌ ಪ್ಲಾನ್ ಬಿಡುಗಡೆ

2007ರಲ್ಲಿ ತೆರೆಕಂಡ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಚೆಲುವಿನ ಚಿತ್ತಾರ’ ಚಿತ್ರದಲ್ಲಿ ಅಮೂಲ್ಯ ಮೊದಲ ಬಾರಿ ನಾಯಕಿಯಾಗಿ ನಟಿಸಿದರು ನಂತರ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದು, 2017ರಲ್ಲಿ ಕೊನೆಯದಾಗಿ ದುನಿಯಾ ವಿಜಯ್ ಅವರ ‘ಮಾಸ್ತಿಗುಡಿ’ ಚಿತ್ರದಲ್ಲಿ ನಟಿಸಿದ್ದರು ನಂತರ ಯಾವ ಸಿನಿಮಾಗಳಲ್ಲೂ ಅಮೂಲ್ಯ ಕಾಣಿಸಿಕೊಂಡಿಲ್ಲ ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರು ಅಮೂಲ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...