alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಲಸಿತ್ ಮಾಲಿಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಲಸಿತ್ ಮಾಲಿಂಗ

ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಲಸಿತ್ ಮಾಲಿಂಗ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಇತ್ತೀಚೆಗೆ ಟಿ ಟ್ವೆಂಟಿ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುವ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಲಸಿತ್ ಮಾಲಿಂಗ 2004 ಜುಲೈ 1ರಂದು ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.

ಡ್ರಾಮಾ ಮಾಡಲು ಹೋಗಿ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಮಹಿಳೆ

ಲಸಿತ್ ಮಾಲಿಂಗ 226 ಏಕದಿನ ಪಂದ್ಯಗಳನ್ನಾಡಿದ್ದು, 338 ವಿಕೆಟ್ ಕಬಳಿಸಿದ್ದಾರೆ. ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ 83 ಪಂದ್ಯಗಳಲ್ಲಿ 107 ವಿಕೆಟ್ ಪಡೆದುಕೊಂಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಕ್ರಿಕೆಟಿಗರು ಲಸಿತ್ ಮಾಲಿಂಗ ಅವರಿಗೆ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...