alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರ

ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಇಂದು ತಮ್ಮ 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂದು ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ‘ಕಬ್ಜ’ ಚಿತ್ರದ ಪೋಸ್ಟರ್ ಅಥವಾ ಟೀಸರ್ ರಿಲೀಸ್ ಆಗುವ ಸಾಧ್ಯತೆ ಇದೆ.

ಈ ಚಿತ್ರದಲ್ಲಿರುವ ಕಪ್ಪೆಯನ್ನು ಗುರುತಿಸಬಲ್ಲಿರಾ….?

ನಟ ಉಪೇಂದ್ರ ಆರಂಭದಲ್ಲಿ ಕಾಶಿನಾಥ್ ನಟನೆಯ ‘ಅನಂತನ ಅವಾಂತರ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಉಪೇಂದ್ರ ನಿರ್ದೇಶನದ ಮೊದಲ ಸಿನಿಮಾ ‘ತರ್ಲೆ ನನ್ಮಗ’ 1992ರಲ್ಲಿ ಈ ಚಿತ್ರ ಬಿಡುಗಡೆಯಾಗುವ ಮೂಲಕ ಸೂಪರ್ ಡೂಪರ್ ಹಿಟ್ ಆಗಿತ್ತು 1998ರಲ್ಲಿ ‘ಎ’ ಸಿನಿಮಾವನ್ನು ನಿರ್ದೇಶಿಸುವ ಜೊತೆಗೆ ಮೊದಲ ಬಾರಿ ನಾಯಕನಾಗಿ ಅಭಿನಯಿಸಿದರು ಉಪೇಂದ್ರ ನಿರ್ದೇಶನದ ಎಲ್ಲಾ ಸಿನಿಮಾಗಳು ದಾಖಲೆ ಬರೆದವು.

ಇದೀಗ ಮತ್ತೊಮ್ಮೆ ನಿರ್ದೇಶನಕ್ಕಿಳಿಯಲು ಉಪ್ಪಿ ಸಜ್ಜಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...