ನಟಿ ಶರ್ಮಿಳಾ ಮಾಂಡ್ರೆ ಇಂದು ತಮ್ಮ 33ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶರ್ಮಿಳಾ ಮಾಂಡ್ರೆ 2007ರಲ್ಲಿ ತೆರೆಕಂಡ ‘ಸಜನಿ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಅದೇ ವರ್ಷದಂದು ಬಿಡುಗಡೆಯಾದ ‘ಕೃಷ್ಣ’ ‘ಈ ಬಂಧನ’ ನವಗ್ರಹ ಸಿನಿಮಾದಲ್ಲಿ ಅಭಿನಯಿಸಿದರು. ತಮಿಳು ಹಾಗೂ ತೆಲುಗು ಚಿತ್ರದಲ್ಲೂ ನಟಿಸಿದ್ದು, ಕೆಲ ತಮಿಳು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
BIG NEWS: ʼಕನ್ನಡಕ್ಕಾಗಿ ನಾವುʼ ಅಭಿಯಾನಕ್ಕೆ ಚಾಲನೆ; ‘ಬಾರಿಸು ಕನ್ನಡ ಡಿಂಡಿಮವ’; ವಿಮಾನ ನಿಲ್ದಾಣ, ಮೆಟ್ರೋದಲ್ಲಿಯೂ ಮೊಳಗಿದ ಕನ್ನಡ ಕಲರವ
ಶರ್ಮಿಳಾ ಮಾಂಡ್ರೆ ಇತ್ತೀಚೆಗೆ ‘ದಸರಾ’ ಹಾಗೂ ‘ಗಾಳಿಪಟ 2’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ