alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಸಂಜು ಸ್ಯಾಮ್ಸನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಸಂಜು ಸ್ಯಾಮ್ಸನ್

ಭಾರತ ಕ್ರಿಕೆಟ್ ತಂಡದಲ್ಲಿ ಆಗಾಗ ಸಿಕ್ಕ ಅವಕಾಶದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ಯುವ ಕ್ರಿಕೆಟಿಗ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಇಂದು 28ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಸಂಜು ಸ್ಯಾಮ್ಸನ್  19ನೇ ವಯಸ್ಸಿನವರಿದ್ದಾಗ 2013ರ ಐಪಿಎಲ್ ನಲ್ಲಿ ರಾಜಸ್ಥಾನ್ ತಂಡದಲ್ಲಿ ಸೇರ್ಪಡೆಯಾದರು. ತಮ್ಮ ಸ್ಪೋಟಕ ಬ್ಯಾಟಿಂಗ್ ನಿಂದ ಹೆಸರುವಾಸಿಯಾಗಿದ್ದ ಸಂಜು ಸ್ಯಾಮ್ಸನ್ 2015ರಲ್ಲಿ ನಡೆದ ಭಾರತ ಹಾಗೂ ಜಿಂಬಾಬ್ವೆ ನಡುವಣ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ ಗೆ ಪಾದಾರ್ಪಣೆ ಮಾಡಿದರು.ಇಂದು ಸಂಜು ಸಾಮ್ಸನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹಿರಿಯ ಹಾಗೂ ಯುವ ಕ್ರಿಕೆಟಿಗರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ

Sanju Samson's Wife Charulatha Takes Dig at Official Broadcasters In Insta Post

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...