alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ವಿಜಯಶಾಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ವಿಜಯಶಾಂತಿ

ನಟಿ ವಿಜಯಶಾಂತಿ ಇಂದು ತಮ್ಮ 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಕಲ್ಲುಕ್ಕುಲ್ ಈರಮ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. 1983ರಂದು ‘ಕೆರಳಿದ ಹೆಣ್ಣು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. ವಿಜಯಶಾಂತಿ ತೆಲುಗು ಹಾಗೂ ತಮಿಳಿನ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ.

ಹಾಟ್‌ ಫೋಟೋಗಳನ್ನು ಹಂಚಿಕೊಂಡ ನಟಿ ಇಶಾ ಗುಪ್ತಾ

2006ರಂದು ಕೊನೆಯದಾಗಿ ನಟಿಸಿದ್ದ ವಿಜಯಶಾಂತಿ ಕಳೆದ ವರ್ಷ ಮಹೇಶ್ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಮತ್ತೊಮ್ಮೆ ಕಮ್ ಬ್ಯಾಕ್ ಮಾಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಿನಿತಾರೆಯರು ವಿಜಯಶಾಂತಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...