alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಇಂದು ತಮ್ಮ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹರ್ಭಜನ್ ಸಿಂಗ್ 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.

ಟೆಸ್ಟ್‌ ಕ್ರಿಕೆಟ್ ನಲ್ಲಿ 103 ಪಂದ್ಯಗಳನ್ನಾಡಿರುವ ಇವರು 417 ವಿಕೆಟ್ ಪಡೆದುಕೊಂಡಿದ್ದರೇ ಏಕದಿನ ಕ್ರಿಕೆಟ್ ನಲ್ಲಿ 236 ಪಂದ್ಯಗಳಲ್ಲಿ 269 ವಿಕೆಟ್ ಕಬಳಿಸಿದ್ದಾರೆ.

ʼಫೇಸ್ ​ಬುಕ್ʼ​ ಬಳಸುವ ಮುನ್ನ ಇರಲಿ ಈ ಎಚ್ಚರ

ಹರ್ಭಜನ್ ಸಿಂಗ್ ಐಪಿಎಲ್ ನಲ್ಲಿ ಇತ್ತೀಚೆಗೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸೇರ್ಪಡೆಯಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಹಾಗೂ ಯುವ ಕ್ರಿಕೆಟಿಗರು ಹರ್ಭಜನ್ ಸಿಂಗ್ ಗೆ ವಿಶ್ ಮಾಡಿದ್ದಾರೆ.

ಕೆಕೆಆರ್ ಫ್ರಾಂಚೈಸಿ ಕೂಡ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹರ್ಭಜನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...