alex Certify ಹೊಸವರ್ಷ 2022ನ್ನು ನಗುವಿನೊಂದಿಗೆ ಸ್ವಾಗತಿಸಿ: ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್ ಗಳದ್ದೇ ಕಾರುಬಾರು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸವರ್ಷ 2022ನ್ನು ನಗುವಿನೊಂದಿಗೆ ಸ್ವಾಗತಿಸಿ: ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್ ಗಳದ್ದೇ ಕಾರುಬಾರು..!

ಸಿಹಿಗಿಂತ ಹೆಚ್ಚಾಗಿ ಕಹಿ ಘಟನೆಗಳಿಂದಲೇ 2021ಕ್ಕೆ ಎಲ್ಲರೂ ಗುಡ್ ಬೈ ಹೇಳುವ ದಿನ ಬಂದೇ ಬಿಟ್ಟಿದೆ. ಹೊಸವರ್ಷಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಪ್ರಪಂಚದೆಲ್ಲೆಡೆ ಹೊಸವರ್ಷವನ್ನು ಸ್ವಾಗತಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಕೋವಿಡ್-19 ಭೀತಿ ನಡುವೆಯೇ ಜನರು 2022ನ್ನು ಸ್ವಾಗತಿಸಲು ತಯಾರಿ ನಡೆಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಮೀಮ್ಸ್ ಗಳು ಶುರುವಾಗಿದೆ.

ಹೌದು, ಹೊಸ ವರ್ಷ 2022ಕ್ಕೆ ಕೌಂಟ್ ಡೌನ್ ಶುರುವಾಗಿದೆ. 2021 ರಿಂದ 2022ಕ್ಕೆ ಹೊಸ ಭರವಸೆ ಹಾಗೂ ಸಕಾರಾತ್ಮಕತೆಯಿಂದ ಪ್ರಾರಂಭಿಸಲು ಹಲವಾರು ಮಂದಿ ಭರ್ಜರಿ ಸೆಲೆಬ್ರೇಷನ್ ಮಾಡುತ್ತಾರೆ. ಇತರರು 2022 ರ ಹೊಸ ವರ್ಷವನ್ನು ನಗುವಿನೊಂದಿಗೆ ಪ್ರಾರಂಭಿಸಲು ನಿರ್ಧರಿಸಿದ್ದಾರೆ.

ಕೆಲವರು ಸೆಲೆಬ್ರೇಷನ್ ನಲ್ಲಿ ಬ್ಯುಸಿಯಾಗಿದ್ದರೆ, ಇನ್ನು ಕೆಲವರು ಮೊಬೈಲ್ ನಲ್ಲಿ ಹೊಸ ವರ್ಷದ ಹಾರ್ದಿಕ ಶುಭಾಷಯಗಳು ಸಂದೇಶಕ್ಕೆ, ಧನ್ಯವಾದ ನಿಮಗೂ ಕೂಡ ಶುಭಾಶಯ ಎನ್ನುವ ಮೆಸೇಜ್ ಮಾಡುವುದರಲ್ಲೇ ಹೊಸವರ್ಷವನ್ನು ಸ್ವಾಗತಿಸುತ್ತಿದ್ದೇವೆ ಎಂಬಂತಹ ಮೀಮ್ಸ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ನಿಮ್ಮ ಮನಸ್ಸನ್ನು ಹಗುರವಾಗಿಸಲು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಕೆಲವು ಮೀಮ್ಸ್ ಗಳು ಇಲ್ಲಿವೆ..

— Swedish Canary (@SwedishCanary) December 22, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...