alex Certify ಹೊಸ ಬಿಡುಗಡೆ ದಿನಾಂಕ ಘೋಷಿಸಿದ ‘ರಾಧೆಶ್ಯಾಮ್’ ಚಿತ್ರತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಬಿಡುಗಡೆ ದಿನಾಂಕ ಘೋಷಿಸಿದ ‘ರಾಧೆಶ್ಯಾಮ್’ ಚಿತ್ರತಂಡ

ಪ್ರಭಾಸ್ ನಟನೆಯ ರಾಧಾ ಕೃಷ್ಣ ಕುಮಾರ್ ನಿರ್ದೇಶನದ ಬಹುನಿರೀಕ್ಷಿತ ‘ರಾಧೆ ಶ್ಯಾಮ್’ ಚಿತ್ರವನ್ನು ಮುಂದಿನ ವರ್ಷ ಜನವರಿ 14ರಂದು ಬಿಡುಗಡೆ ಮಾಡಲಿದ್ದಾರೆ ಈ ಕುರಿತು ‘ರಾಧೆಶ್ಯಾಮ್’ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ, ಅಂದುಕೊಂಡಂತೆ ಆಗಿದ್ದರೆ ಇದೇ ವರ್ಷ ಜುಲೈ 30ರಂದು ಈ ಸಿನಿಮಾ ತೆರೆಮೇಲೆ ಬರುತ್ತಿತ್ತು ಕೊರೊನಾ ಕಾರಣದಿಂದ ಮುಂದೂಡಲಾಯಿತು ಇದೀಗ ಹೊಸ ದಿನಾಂಕದಂದು ರಿಲೀಸ್ ಆಗಲು ಸಜ್ಜಾಗಿದೆ.

BIG BREAKING: ‘ಲವ್ಲಿ’ನಾ… ಟೊಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತ

ಯುವಿ ಕ್ರಿಯೇಷನ್ಸ್ ಹಾಗೂ ಟಿ ಸಿರೀಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಪೂಜಾ ಹೆಗ್ಡೆ ನಾಯಕಿಯಾಗಿ ಅಭಿನಯಿಸಿದ್ದಾರೆ. ಸುಮಾರು 350 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಿಸಿದ್ದಾರೆ. ಕೃಷ್ಣಂ ರಾಜು, ಪ್ರಿಯದರ್ಶಿ, ಭಾಗ್ಯಶ್ರೀ, ಮುರಳಿ ಶರ್ಮಾ, ಸತ್ಯನ್, ಸೇರಿದಂತೆ ಮೊದಲಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿಕ್ರಮಾದಿತ್ಯನ ಪಾತ್ರದಲ್ಲಿ ಪ್ರಭಾಸ್ ಹಾಗೂ ಪ್ರೇರಣಾ ಎಂಬ ಹುಡುಗಿಯ ಪಾತ್ರದಲ್ಲಿ ಪೂಜಾ ಹೆಗ್ಡೆ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...