alex Certify ಹೊಸ ವರ್ಷ ಹಿನ್ನೆಲೆ; ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟ; ಅಬಕಾರಿ ಇಲಾಖೆಗೆ ಹರಿದು ಬಂದ ಆದಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷ ಹಿನ್ನೆಲೆ; ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟ; ಅಬಕಾರಿ ಇಲಾಖೆಗೆ ಹರಿದು ಬಂದ ಆದಾಯ

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಖರೀದಿಯಾಗಿದ್ದು, ಅಬಕಾರಿ ಇಲಾಖೆಗೆ ಹಣದ ಹೊಳೆ ಹರಿದುಬಂದಿದೆ.

ಡಿಸೆಂಬರ್ 28ರಂದು 2.31 ಲಕ್ಷ ಲೀಟರ್ ಮದ್ಯ, 1.67 ಲಕ್ಷ ಬೀಯರ್ ಮಾರಾಟವಾಗಿದೆ. ಡಿಸೆಂಬರ್ 29ರಂದು 2.31 ಲಕ್ಷ ಲೀಟರ್ ಮದ್ಯ, 1.93 ಲಕ್ಷ ಬೀಯರ್ ಮಾರಾಟವಾಗಿದೆ. ಡಿಸೆಂಬರ್ 30ರಂದು 2.93 ಲಕ್ಷ ಲೀಟರ್ ಮದ್ಯ, 2.59 ಲಕ್ಷ ಬೀಯರ್ ಮಾರಾಟವಾಗಿದೆ. ಡಿಸೆಂಬರ್ 31ರಂದು 3 ಲಕ್ಷ ಲೀಟರ್ ಮಧ್ಯ, 2.41 ಲಕ್ಷ ಬೀಯರ್ ಮಾರಾಟವಾಗಿದೆ.

ಡಿಸೆಂಬರ್ 23ರಿಂದ 31ರವರೆಗೆ 1,262 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆ ಬೊಕ್ಕಸಕ್ಕೆ ಬರೋಬ್ಬರಿ 657 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...