alex Certify ಪುನೀತ್ ರಾಜ್ ಕುಮಾರ್ ನಿರ್ಮಾಣದ 0.2 ಚಿತ್ರದ ಟ್ರೇಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ರಾಜ್ ಕುಮಾರ್ ನಿರ್ಮಾಣದ 0.2 ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ನಿರ್ಮಾಣ ಸಂಸ್ಥೆಯಾದ ಪಿಆರ್ ಕೆ ಪ್ರೊಡಕ್ಷನ್ 0.2 ಎಂಬ ಹೊಸ ಚಿತ್ರವನ್ನು ತೆರೆಗೆ ತರಲು ಸಜ್ಜಾಗಿದೆ.

ಪಿಆರ್ ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ನಿರ್ಮಾಣದ 10 ನೇ ಚಿತ್ರವಾಗಿದ್ದು, ಚಿತ್ರದಲ್ಲಿ ಆಶಿಕಾ ರಂಗನಾಥ್, ಪ್ರವೀಣ್ ತೇಜ್, ರಾಘವ್, ಪ್ರಕಾಶ್ ಬೆಳವಾಡಿ ಮತ್ತಿತರಿದ್ದಾರೆ.

ಡಿಫರೆಂಟ್ ಆಗಿರುವ ಟೈಟಲ್ ನ ಈ ಸಿನಿಮಾದ ಟ್ರೇಲರ್ ಸದ್ಯ ರಿಲೀಸ್ ಆಗಿದ್ದು, ಗಮನ ಸೆಳೆದಿದೆ. ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರನ್ನು ಬದುಕಿಸುವ ಪ್ರಯತ್ನಕ್ಕೆ ನಟಿ ( ಆಶಿಕಾ ರಂಗನಾಥ್ ) ಮುಂದಾಗುತ್ತಾಳೆ, ನಂತರ ಬರುವ ಸವಾಲುಗಳೇ ಸಿನಿಮಾದ ಕಥೆಯಂತೆ. ಅಂದಹಾಗೆ ಏ.19 ರಂದು ಸಿನಿಮಾ ತೆರೆಗೆ ಬರಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...