alex Certify 1 ಮಿಲಿಯನ್ ಲೈಕ್ಸ್ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ಮಿಲಿಯನ್ ಲೈಕ್ಸ್ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಟೀಸರ್

ಪರಶುರಾಮ್ ನಿರ್ದೇಶನದ ಟಾಲಿವುಡ್ ಪ್ರಿನ್ಸ್‌ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿಪಾಟ’ ಚಿತ್ರದ ಟೀಸರ್ ಅನ್ನು 2 ವಾರದ ಹಿಂದೆ ಮೈತ್ರಿ ಮೂವಿ ಮೇಕರ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಿದ್ದರು.

ಈ ಟೀಸರ್ ಗೆ ಇದೀಗ 1 ಮಿಲಿಯನ್ ಲೈಕ್ಸ್ ದೊರೆತಿದೆ. ಮೈತ್ರಿ ಮೂವಿ ಮೇಕರ್ಸ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ.

ಈಗಾಗಲೇ ಈ ಟೀಸರ್ 35 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್ ಹಾಗೂ ಮಹೇಶ್ ಬಾಬು ಎಂಟರ್ಟೈನ್ಮೆಂಟ್  ಬ್ಯಾನರ್ ನಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮುಂದಿನ ವರ್ಷ ಜನವರಿ 13ರಂದು ಈ ಸಿನಿಮಾ ತೆರೆಮೇಲೆ ಬರಲಿದೆ.

https://www.youtube.com/watch?v=2cVu7KZxW3c

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...