alex Certify 1 ಮಿಲಿಯನ್ ವೀಕ್ಷಣೆ ಪಡೆದ ‘ಆರ್ ಆರ್ ಆರ್’ ಚಿತ್ರದ ಕನ್ನಡ ವರ್ಷನ್ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ಮಿಲಿಯನ್ ವೀಕ್ಷಣೆ ಪಡೆದ ‘ಆರ್ ಆರ್ ಆರ್’ ಚಿತ್ರದ ಕನ್ನಡ ವರ್ಷನ್ ಹಾಡು

ಜ್ಯೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ‘ದೋಸ್ತಿ’ ಹಾಡನ್ನು ನಿನ್ನೆ ಲಹರಿ ಮ್ಯೂಸಿಕ್ ಟಿ ಸಿರೀಸ್ ಯೂಟ್ಯೂಬ್ ಚಾನೆಲ್ ನಲ್ಲಿ 5 ಭಾಷೆಗಳಲ್ಲಿ ಬಿಡುಗಡೆ ಮಾಡಲಾಗಿತ್ತು ಈ ಹಾಡು ಎಲ್ಲಾ ಭಾಷೆಯ ಪ್ರೇಕ್ಷಕರ ಗಮನ ಸೆಳೆದಿದೆ. ಕನ್ನಡ ಗಾನಪ್ರಿಯರಿಂದಲೂ ಈ ಹಾಡಿಗೆ ಸಾಕಷ್ಟು ಮೆಚ್ಚುಗೆ ದೊರೆತಿದೆ. ಎಂಎಂ ಕೀರವಾಣಿ ಸಂಗೀತಕ್ಕೆ ಗಾನಪ್ರಿಯರು ಫಿದಾ ಆಗಿದ್ದಾರೆ ಕನ್ನಡ ವರ್ಷನ್ ನ ಈ ಮ್ಯೂಸಿಕ್ ವಿಡಿಯೋ 1 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.

400 ಮಿಲಿಯನ್ ವೀಕ್ಷಣೆ ಪಡೆದ ‘ರಾಮುಲೋ ರಾಮುಲಾ’ ಹಾಡು

ಯಾಜಿನ್ ನಿಜಾರ್ ಈ ಹಾಡಿಗೆ ಧ್ವನಿಗೂಡಿಸಿದ್ದು ಈ ಹಾಡಿಗೆ ಕೆಲವರು ವಿರೋಧ ಕೂಡ ವ್ಯಕ್ತಪಡಿಸಿದ್ದಾರೆ ನಮ್ಮ ಕನ್ನಡದಲ್ಲೇ ದೊಡ್ಡ ಗಾಯಕರಿದ್ದಾರೆ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಈ ಹಾಡು ಮೂಡಿಬಂದಿದ್ದರೇ ಚೆನ್ನಾಗಿರುತ್ತಿತ್ತು ಎಂದು ಕಮೆಂಟ್ಸ್ ಮಾಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...