alex Certify 1 ಮಿಲಿಯನ್ ವೀಕ್ಷಣೆ ಪಡೆದ ‘ತ್ರಿಬಲ್ ರೈಡಿಂಗ್’ ಚಿತ್ರದ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ಮಿಲಿಯನ್ ವೀಕ್ಷಣೆ ಪಡೆದ ‘ತ್ರಿಬಲ್ ರೈಡಿಂಗ್’ ಚಿತ್ರದ ಟೀಸರ್

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮಹೇಶ್ ಗೌಡ ನಿರ್ದೇಶನದ ‘ತ್ರಿಬಲ್ ರೈಡಿಂಗ್’ ಚಿತ್ರದ ಟೀಸರ್ ಅನ್ನು ಜುಲೈ 2 ಗಣೇಶ್ ಹುಟ್ಟುಹಬ್ಬದ ದಿನದಂದು ಆನಂದ್ ಆಡಿಯೊ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಿದ್ದರು. ಈ ಟೀಸರ್ ಇದೀಗ 1 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ. ಈ ಟೀಸರ್ ನಲ್ಲಿರುವ ಕಾಮಿಡಿ ಹಾಗೂ ಫೈಟಿಂಗ್ ಸೀನ್ ಗಳು ಪ್ರೇಕ್ಷಕರ ಗಮನ ಸೆಳೆದಿವೆ.

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಶುಭ್ರ ಅಯ್ಯಪ್ಪ

ವೈ ಎಂ ರಾಮ್ ಗೋಪಾಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಸಾಯಿ ಕಾರ್ತಿಕ್ ಹಾಡುಗಳ ಸಂಯೋಜನೆ ಮಾಡಿದ್ದಾರೆ. ಅದಿತಿ ಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್ ಸೇರಿದಂತೆ ಮೂವರು ನಾಯಕಿಯರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...