ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1,34,154 ಜನರಿಗೆ ಕೊರೋನಾ ಸೋಂಕು ತಗುಲಿದೆ.
2,11,499 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2887 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮಂತ್ರಾಲಯ ಮಾಹಿತಿ ನೀಡಿದೆ.
ಒಟ್ಟು ಪ್ರಕರಣಗಳ ಸಂಖ್ಯೆ 2,84,41,966
ಬಿಡುಗಡೆಯಾದವರ ಸಂಖ್ಯೆ 2,63,90,584
ಮೃತಪಟ್ಟ ಸೋಂಕಿತರ ಸಂಖ್ಯೆ 3,37,989
ಸಕ್ರಿಯ ಪ್ರಕರಣಗಳ ಸಂಖ್ಯೆ 17,13,413
ಇದುವರೆಗೆ ದೇಶದ 22,10,43,693 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ.