alex Certify BREAKING NEWS: ದೇಶದಲ್ಲಿ 22 ಕೋಟಿ ಮಂದಿಗೆ ಕೊರೋನಾ ಲಸಿಕೆ, 1.34 ಲಕ್ಷ ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದೇಶದಲ್ಲಿ 22 ಕೋಟಿ ಮಂದಿಗೆ ಕೊರೋನಾ ಲಸಿಕೆ, 1.34 ಲಕ್ಷ ಜನರಿಗೆ ಸೋಂಕು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1,34,154 ಜನರಿಗೆ ಕೊರೋನಾ ಸೋಂಕು ತಗುಲಿದೆ.

2,11,499 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2887 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮಂತ್ರಾಲಯ ಮಾಹಿತಿ ನೀಡಿದೆ.

ಒಟ್ಟು ಪ್ರಕರಣಗಳ ಸಂಖ್ಯೆ 2,84,41,966

ಬಿಡುಗಡೆಯಾದವರ ಸಂಖ್ಯೆ 2,63,90,584

ಮೃತಪಟ್ಟ ಸೋಂಕಿತರ ಸಂಖ್ಯೆ 3,37,989

ಸಕ್ರಿಯ ಪ್ರಕರಣಗಳ ಸಂಖ್ಯೆ 17,13,413

ಇದುವರೆಗೆ ದೇಶದ 22,10,43,693 ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...